ಶನಿವಾರ, ಸೆಪ್ಟೆಂಬರ್ 18, 2021
22 °C

ವಿಡಿಯೊ – ಆಕರ್ಷಣೆಯ ಕೇಂದ್ರವಾದ ಕಮರ್ಷಿಯಲ್ ಸ್ಟ್ರೀಟ್

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಮರ್ಷಿಯಲ್‌ ಸ್ಟ್ರೀಟ್‌ ಈಗ ಆಕರ್ಷಣೆಯ ಕೇಂದ್ರವಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ವಿಶ್ವದರ್ಜೆಯ ರಸ್ತೆಯಾಗಿ ಅಭಿವೃದ್ಧಿಗೊಂಡು ಶಾಪಿಂಗ್ ಪ್ರಿಯರನ್ನು ಆಕರ್ಷಿಸುತ್ತಿದೆ. ಹೊಸ ನೋಟದ ಬಗ್ಗೆ ಗ್ರಾಹಕರು ಸಂತಸಗೊಂಡಿದ್ದರೆ, ವರ್ತಕರೂ ಉತ್ತಮ ಬಿಸಿನೆಸ್‌ನ ನಿರೀಕ್ಷೆಯಲ್ಲಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...