ಮಂಗಳವಾರ, ಏಪ್ರಿಲ್ 20, 2021
32 °C

ಶಿವರಾಮ ಕಾರಂತ ಬಡಾವಣೆ - 13: ವರ್ಷಗಳ ಭೂಸ್ವಾಧೀನ ಕನವರಿಕೆ

ಬಿಡಿಎ ಶಿವರಾಮ ಕಾರಂತ ಬಡಾವಣೆಯಲ್ಲಿ 2008ರಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯ ಮೊದಲ ಅಧಿಸೂಚನೆ ಹೊರಡಿಸಿತ್ತು. ಅಂದಿನಿಂದಲೂ ಈ ಬಡಾವಣೆ ಗೊಂದಲದ ಗೂಡಾಗಿದೆ. ಏನೆಲ್ಲ ಗೊಂದಲಗಳಿವೆ, ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹೇಳಿರುವುದೇನು? ಸುಪ್ರೀಂ ಕೋರ್ಟ್‌ ಸಮಿತಿ ಮಾಡುತ್ತಿರುವುದಾದರೂ ಏನು? ಮತ್ತಷ್ಟು ವಿಚಾರಗಳು ಈ ವಿಡಿಯೊದಲ್ಲಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp