ಶನಿವಾರ, ಡಿಸೆಂಬರ್ 4, 2021
26 °C

ವಿಡಿಯೊ ನೋಡಿ: ಬೆಂಗಳೂರಿನಲ್ಲಿ ಕುಸಿಯುವ ಹಂತದಲ್ಲಿ ಪೊಲೀಸ್ ಕ್ವಾರ್ಟರ್ಸ್

ಮೈಸೂರು ರಸ್ತೆ ಬಳಿ ಇರುವ ಬಿನ್ನಿಮಿಲ್ ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತದಲ್ಲಿದೆ. 2016 ರಿಂದ 2019 ರವರೆಗೂ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡಿತ್ತು. ಕಳಪೆ ಕಾಮಗಾರಿಯಿಂದ ಕಟ್ಟಡ ವಾಲಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...