ಮಂಗಳವಾರ, ಸೆಪ್ಟೆಂಬರ್ 21, 2021
21 °C

ವಿಡಿಯೊ | ಕಾರು ಡಿಕ್ಕಿ: 200 ಮೀಟರ್‌ ದೂರ ಉರುಳಿದ ದೇಹಗಳು

ಮಂಗಳವಾರ ರಾತ್ರಿ 9:15ರ ಸುಮಾರಿಗೆ ನಡೆದಿರುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಸುಮಾರು 40 ಅಡಿ ಎತ್ತರದಿಂದ ಸರ್ವಿಸ್‌ ರಸ್ತೆ ಮೇಲೆ ಬಿದ್ದ ದೇಹಗಳು. ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಮೇಲ್ಸೇತುವೆಯಲ್ಲಿ ಸಂಭವಿಸಿದ್ದ ಅಪಘಾತ. 

ಸುದ್ದಿ ವಿವರ: https://bit.ly/3Cfaa6y

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...