ಬುಧವಾರ, ಜೂನ್ 16, 2021
23 °C

ನೋಡಿ: ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಜನಸಂದಣಿ

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಬುಧವಾರ ಬೆಳಗ್ಗೆಯಿಂದಲೇ ಭಾರಿ ಜನಸಂದಣಿ ಕಂಡುಬಂದಿತ್ತು. ಇದರಿಂದಾಗಿ ತೊಂದರೆ ಎದುರಾಗಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗ ತೀವ್ರವಾಗಿ ವ್ಯಾಪಿಸುತ್ತಿರುವಾಗ ಲಸಿಕೆ ಹಾಕಿಸಿಕೊಳ್ಳಲು ಆಗಮಿಸುವವರು ಪರಸ್ಪರ ಅಂತರವನ್ನು ಕಾಯ್ದುಕೊಳದೇ ಇರುವುದು ಖಂಡನೆಗೆ ಕಾರಣವಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಮತ್ತು 18 ವರ್ಷ ಮೇಲ್ಪಟ್ಟ ಮುಂಚೂಣಿಯ ಸೇನಾನಿಗಳಿಗೆ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಒದಗಿಸಲಾಗಿದೆ. ಏತನ್ಮಧ್ಯೆ ಕೋವ್ಯಾಕ್ಸಿನ್ ಲಸಿಕೆಯ ಸ್ಟೋಕ್ ಖಾಲಿಯಾಗಿದೆ ಎಂದು ಬೋರ್ಡ್ ಹಾಕಲಾಗಿದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp