ಗುರುವಾರ , ಅಕ್ಟೋಬರ್ 6, 2022
26 °C

Video: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಕಸದ ರಾಶಿ

ಆಗಸ್ಟ್ 5ರಿಂದ ಆರಂಭವಾದ ಫಲಪುಷ್ಪ ಪ್ರದರ್ಶನ 11 ದಿನ ನಡೆದು ಸೋಮವಾರ ಅಂದರೆ ಆಗಸ್ಟ್‌ 15ರಂದು ಮುಕ್ತಾಯಗೊಂಡಿದೆ. ಮಂಗಳವಾರ ಲಾಲ್‌ಬಾಗ್‌ಗೆ ಕಾಲಿಟ್ಟರೆ ಎತ್ತ ನೋಡಿದರೂ ಕಸವೇ ಕಾಣಿಸುತ್ತಿತ್ತು. ಪ್ಲಾಸ್ಟಿಕ್ ಕವರ್‌ಗಳು, ಕಾಗದದ ತುಂಡುಗಳು ಎಲ್ಲೆಲ್ಲೂ ಹರಡಿಕೊಂಡಿದ್ದವು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...