ಬುಧವಾರ, ಫೆಬ್ರವರಿ 8, 2023
18 °C

Video | ಫ್ಲವರ್‌ ಷೋ – 2023: ಹೂವುಗಳಲ್ಲಿ ಅರಳಿದ ಬೆಂಗಳೂರು ಇತಿಹಾಸ

2023ರ ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಜನವರಿ 20–30ರ ವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. 213ನೇ ಫ್ಲವರ್‌ ಷೋ ಇದಾಗಿದ್ದು, ಈ ಬಾರಿಯ ಥೀಮ್‌ ಬೆಂಗಳೂರು ಇತಿಹಾಸ. ದುರ್ಗ,ಲಾಲ್ ಬಾಗ್ ಬಂಡೆ, ವರ್ಟಿಕಲ್ ಗಾರ್ಡನ್ ರೂಪದಲ್ಲಿ ಗಡಿ ಗೋಪುರ,ಕಾಡುಮಲ್ಲೇಶ್ವರ ದೇವಾಲಯ, ಟಿಪ್ಪುವಿನ ಬೇಸಿಗೆ ಅರಮನೆ, ಹೈಕೋರ್ಟ್, ಬೆಂಗಳೂರು ಅರಮನೆ,ವಿಧಾನಸೌಧದ ಕಲಾಕೃತಿಗಳನ್ನು ಬಣ್ಣ ಬಣ್ಣದ ಹೂವುಗಳಲ್ಲಿ ಮಾಡಲಾಗಿದ್ದು, ಸಾರ್ವಜನಿಕರನ್ನು ಸೆಳೆಯುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...