ಶುಕ್ರವಾರ, ಮೇ 20, 2022
19 °C

ವಿಡಿಯೊ | ಕೇಕ್‌ನಲ್ಲಿ ಅರಳಿದ ಅಪ್ಪು ಪುತ್ಥಳಿ!

47ನೇ ವಾರ್ಷಿಕ ಕೇಕ್ ಉತ್ಸವ ಬೆಂಗಳೂರಿನ ಸೇಂಟ್‌ ಜೋಸೆಫ್ ಮೈದಾನದಲ್ಲಿ ನಡೆಯುತ್ತಿದೆ. ಈ ಬಾರಿ ಪುನೀತ್ ಸ್ಮರಣೆ ಅಂಗವಾಗಿ ಅವರ ಪುತ್ಥಳಿಯನ್ನು ಕೇಕ್‌‍ನಲ್ಲಿ ಸಿದ್ದಪಡಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...