ಸೋಮವಾರ, ಜನವರಿ 17, 2022
27 °C

ನೋಡಿ: ಈ ಬಾರಿಯ ಕಡಲೆಕಾಯಿ ಪರಿಷೆಯಲ್ಲಿ ಏನು ಸ್ಪೆಷಲ್..?

ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುವ ಬೆಂಗಳೂರಿನ ಬಸವನಗುಡಿ ಸುತ್ತಮುತ್ತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಸಾವಿರಕ್ಕೂ ಹೆಚ್ಚು ಮಳಿಗೆಗಳು ಓಪನ್ ಆಗಿವೆ. ಒಂದು ಸೇರಿಗೆ 25ರಿಂದ 50 ರೂಪಾಯಿಗೆ ಕಡಲೆಕಾಯಿಯನ್ನು ಮಾರಲಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...