ಸೋಮವಾರ, ಅಕ್ಟೋಬರ್ 18, 2021
25 °C

ಪಟಾಕಿ ಸ್ಫೋಟ | ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೊಮ್ಮನಹಳ್ಳಿ ಸಿಲಿಂಡರ್ ಸ್ಫೋಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ 11: 45ರ ಸುಮಾರಿಗೆ ಚಾಮರಾಜಪೇಟೆ ಬಳಿಯ ಲಾರಿ ದುರಸ್ತಿ ಅಂಗಡಿಯಲ್ಲಿಟ್ಟಿದ್ದ ಪಟಾಕಿಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನ ಮನೋಹರ್, ಅಸ್ಲಂ ಎಂದು ಗುರುತಿಸಲಾಗಿದ್ದು ಹಲವರು ಗಾಯಗೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...