ವೈಟ್‌ಫೀಲ್ಡ್–ಕೆ.ಆರ್.ಪುರ ನಡುವಿನ ಮೆಟ್ರೊ ರೈಲು ಮಾರ್ಗವನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಮಾರ್ಗವಾಗಿ ‘ನಮ್ಮ ಮೆಟ್ರೊ’ ಹೊರ ಹೊಮ್ಮಿದೆ. ಭಾನುವಾರ ಅಂದರೆ ಮಾರ್ಚ್ 26 ರಿಂದ ಈ ಮಾರ್ಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಮೆಟ್ರೊ ರೈಲು ಉದ್ಘಾಟನೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.