ಶುಕ್ರವಾರ, ಡಿಸೆಂಬರ್ 3, 2021
24 °C

ನೋಡಿ | ಬೀದರ್‌: ಧರ್ಮ ಸಮನ್ವಯತೆಯ ಬೆಸುಗೆ ಹಾಕಿದ ಗುರುನಾನಕ

ಸಿಖ್‌ ಧರ್ಮದ ಸಂಸ್ಥಾಪಕ ಗುರುನಾನಕ ದೇವ್‌ ಜಯಂತಿ ಅಂಗವಾಗಿ ಬೀದರ್‌ನಲ್ಲಿ ಸಂಭ್ರಮ ಮನೆ ಮಾಡಿತ್ತು. ಗುರುನಾನಕರ 552ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶದ ಮೂಲೆ ಮೂಲೆಗಳಿಂದ ಸಿಖ್‌ರು ಬೀದರ್‌ಗೆ ಬಂದಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...