ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಜನಪದ ಉತ್ಸವ: ಕುಣಿದು ಕುಪ್ಪಳಿಸಿದ ಜನರು

Last Updated 27 ಜುಲೈ 2022, 16:24 IST
ಅಕ್ಷರ ಗಾತ್ರ

ಗ್ರಾಮೀಣ ಭಾಗದ ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಜಾನಪದ ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬುಧವಾರ ನಡೆದ ಜನಪದ ಉತ್ಸವ ಜನಮನ ರಂಜಿಸಿತು. ರಾಜ್ಯದ ನಾನಾ ಕಡೆಗಳಿಂದ ಆಗಮಿಸಿದ್ದ ವಿವಿಧ ಕಲಾಪ್ರಕಾರಗಳ ಸಾವಿರಾರು ಜಾನಪದ ಕಲಾವಿದರು ನಗರದ ಮುಖ್ಯ ಬೀದಿಯಲ್ಲಿ ತಮ್ಮ ಕಲಾಪ್ರತಿಭೆಯನ್ನು ಮೆರೆಯುವ ಮೂಲಕ ಬೀದರ್‌ ಜನರ ಮನಗೆದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡಿ.

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT