ಮಂಗಳವಾರ, ಜನವರಿ 31, 2023
18 °C

Video | ಬೀದರ್‌: ಹುಮನಾಬಾದ್‌ ಶ್ರೀ ವೀರಭದ್ರೇಶ್ವರ ಜಾತ್ರೆ ಸಂಭ್ರಮ

ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ದೇವಸ್ಥಾನಗಳಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಕೂಡ ಒಂದು. 300 ವರ್ಷ ಪುರಾತನ ದೇವಸ್ಥಾನ ಇದಾಗಿದ್ದು, ಇಲ್ಲಿ ನಡೆಯುವ ವೀರಭದ್ರೇಶ್ವರ ಜಾತ್ರೆ ತುಂಬ ಪ್ರಸಿದ್ಧ. ಈ ಜಾತ್ರಾ ಮಹೋತ್ಸವ ಪ್ರತಿ ವರ್ಷ ಜ.10ರಿಂದ 26ರವರೆಗೆ ನಡೆಯುತ್ತದೆ. ಜ.26ರಂದು ಅದ್ಧೂರಿ ರಥೋತ್ಸವ ಜರುಗಲಿದ್ದು, ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...