ಗುರುವಾರ , ಜೂನ್ 24, 2021
28 °C

World Environment Day | ಬೀದರ್: ಧೂಪತಮಹಾಗಂವ ಗ್ರಾಮಸ್ಥರಿಂದ ಕೆರೆಗೆ ಕಾಯಕಲ್ಪ

ಇದು ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ದೂಪತಮಹಾಗಾಂವ ಗ್ರಾಮಸ್ಥರ ಇಚ್ಛಾಶಕ್ತಿಯ ಕಥೆ. ಗ್ರಾಮಸ್ಥರ ಪರಿಶ್ರಮದಿಂದಾಗಿ ಹೂಳು ತುಂಬಿ ಬತ್ತಿ ಹೋಗಿದ್ದ ಕೆರೆಗೆ ಈಗ ಮರುಜೀವ ಬಂದಿದೆ. ಈಗ ಕೆರೆಯಲ್ಲಿ ನೀರು ಸಂಗ್ರಹವಾಗಿದ್ದು, ಅಂತರ್ಜಲಮಟ್ಟವೂ ಹೆಚ್ಚಾಗಿದೆ. ಇದರಿಂದ ಗ್ರಾಮದಲ್ಲಿ ಹಲವು ವರ್ಷಗಳಿಂದ ಇದ್ದ ನೀರಿನ ಸಮಸ್ಯೆಯೂ ನೀಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp