ಗುರುವಾರ , ಆಗಸ್ಟ್ 18, 2022
23 °C

ಗ್ರಾಮಾರೋಗ್ಯ- ಚಾಮರಾಜನಗರ: ಆರೋಗ್ಯ ವ್ಯವಸ್ಥೆಗೆ ಬೇಕಿದೆ ‘ಆಮ್ಲಜನಕ’

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ 24 ಮಂದಿ ಜೀವ ಕಳೆದುಕೊಂಡರು. ಇಲ್ಲಿನ ಆರೋಗ್ಯ ವ್ಯವಸ್ಥೆ ತೀರಾ ಗಂಭೀರ ಸ್ಥಿತಿಗೆ ತಲುಪಿದೆ. ಅದರಲ್ಲೂ ಗಡಿ ತಾಲ್ಲೂಕು ಹನೂರಿನ ಅನಾರೋಗ್ಯಪೀಡಿತರು ಚಿಕಿತ್ಸೆಗಾಗಿ ಅಲೆಯಬೇಕಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp