ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಚಾಮರಾಜನಗರ: ಮಾದಪ್ಪನ 108 ಅಡಿ ಪ್ರತಿಮೆಯ ವಿಶೇಷಗಳೇನು ಗೊತ್ತಾ ?

Last Updated 16 ಮಾರ್ಚ್ 2023, 13:47 IST
ಅಕ್ಷರ ಗಾತ್ರ

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿರುವ ಸರ್ಕಾರಿ ಸ್ವಾಮ್ಯದ ಎರಡನೇ ದೇವಾಲಯ. ಕೋಟ್ಯಂತರ ಭಕ್ತರ ನೆಚ್ಚಿನ ಕ್ಷೇತ್ರವಾಗಿರುವ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ 108 ಅಡಿ ಎತ್ತರದ ಪ್ರತಿಮೆ ಹೊಸ ಆಕರ್ಷಣೆಯಾಗಿದೆ. ಮಾರ್ಚ್‌ 18ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ₹20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಪ್ರತಿಮೆಯ ವಿಶೇಷಗಳ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT