ನೋಡಿ: ಮಿತಿಗಳ ನಡುವೆಯೇ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ಪಾಠ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಾಡಂಚಿನ ಹಾಗೂ ತೀರಾ ಒಳ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, ಆನ್ ಲೈನ್ ತರಗತಿಗಳನ್ನು ನಡೆಸಲು ಪೂರಕ ಸೌಕರ್ಯಗಳಿಲ್ಲದಿದ್ದರೂ, ಸ್ವ ಆಸಕ್ತಿಯಿಂದ ಗೂಗಲ್ ಮೀಟ್, ಝೂಮ್ ಆ್ಯಪ್ ಗಳ ಮೂಲಕ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...