ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video Story: ಚಿಕ್ಕಬಳ್ಳಾಪುರ– ಬೆಂಗಳೂರು ಗ್ರಾಮಾಂತರ ಮಳೆ ಅವಾಂತರ ನೋಡಿ

Last Updated 5 ಸೆಪ್ಟೆಂಬರ್ 2022, 16:06 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇದು ಅತಿಯಾದ ಮಳೆಯೇನಲ್ಲ. ಸ್ವಾಭಾವಿಕ ಮಳೆಯೇ ಸುರಿಯುತ್ತಿದೆ. ಆದರೆ, ಅಸಮರ್ಪಕ ಮೂಲಸೌಕರ್ಯದ ಪರಿಣಾಮ ಸಮಸ್ಯೆ ಸೃಷ್ಟಿಯಾಗಿದೆ. ಇನ್ನೂ ಒಂದು ವಾರ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT