ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,788 ಹಳ್ಳಿಗಳು ಇದ್ದರೂ ಇರುವುದು ಕೇವಲ 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು. ಈ ಕಾರಣದಿಂದ ಎಲ್ಲರಿಗೂ ಸಮರ್ಪಕವಾಗಿ ಆರೋಗ್ಯ ಸೇವೆಗಳು ದೊರೆಯುತ್ತಿಲ್ಲ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸೋಂಕಿತರಾಗಿದ್ದು ಮನೆಗಳಲ್ಲಿ ಪ್ರತ್ಯೇಕ ವ್ಯವಸ್ಥೆಗಳು ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗುತ್ತಿದೆ. ಈ ವೇಳೆ ಕೋವಿಡ್ ಕೇರ್ ಸೆಂಟರ್ಗೆ ಬರಲು ಒಪ್ಪದವರನ್ನು ಪೊಲೀಸರ ನೆರವು ಪಡೆದು ಕೇಂದ್ರಗಳಿಗೆ ದಾಖಲಿಸಲಾಗುತ್ತಿದೆ. ಗ್ರಾಮಗಳಲ್ಲಿರುವ ಟಾಸ್ಕ್ಫೋರ್ಸ್ಗಳು ಸೋಂಕು ನಿಯಂತ್ರಣಕ್ಕೆ ಕಾರ್ಯತತ್ವರವಾಗಿವೆ. ಜಿಲ್ಲಾಧಿಕಾರಿ ಆರ್.ಲತಾ ಗ್ರಾಮಗಳಿಗೆ ಭೇಟಿ ನೀಡಿದಾಗ ಈ ಟಾಸ್ಕ್ಫೋರ್ಸ್ಗಳ ಸದಸ್ಯರ ಜತೆ ಮಾತುಕತೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.