ಶುಕ್ರವಾರ, ಡಿಸೆಂಬರ್ 3, 2021
24 °C

ಚಿಕ್ಕಬಳ್ಳಾಪುರ: ಬರದ ನಾಡಲ್ಲಿ ಜಲಪಾತದ ಸೊಬಗು, ವಿಡಿಯೊ ನೋಡಿ

ಬರದ ನಾಡು ಎನಿಸಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಜಲಪಾತದ ಸೊಬಗು ಎಲ್ಲರನ್ನೂ ಆಕರ್ಷಿಸುತ್ತಿದೆ. ತಾಲ್ಲೂಕಿನ ಪೋಶೆಟ್ಟಿಹಳ್ಳಿ ಬಳಿಯ ಶ್ರೀನಿವಾಸ ಸಾಗರ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದಷ್ಟೇ ಅಲ್ಲ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಿಂದಲೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp