ಸೋಮವಾರ, ಸೆಪ್ಟೆಂಬರ್ 26, 2022
24 °C

Video Story: ನೋಡಬನ್ನಿ ಚಿಕ್ಕಮಗಳೂರಿನಲ್ಲಿ 12 ವರ್ಷಗಳಿಗೊಮ್ಮೆ ಅರಳುವ ನೀಲಕುರಿಂಜಿ ಲೋಕ

ಸೌಂದರ್ಯದ ಆಗರದಂತಿರುವ ಪಶ್ಚಿಮ ಘಟ್ಟದ ಚೆಲುವನ್ನು ಹತ್ತು ಪಟ್ಟು ಹೆಚ್ಚಿಸಿವೆ ನೀಲಕುರಿಂಜಿ ಹೂವುಗಳು. ಇವುಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಾಮಾನ್ಯವಾಗಿ 12 ವರ್ಷಗಳಿಗೊಮ್ಮೆ ಹೂವು ಬಿಡುವುದು ಈ ನೀಲಕುರಿಂಜಿ ವಿಶೇಷ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...