ಗುರುವಾರ , ಜೂನ್ 24, 2021
25 °C

ಗ್ರಾಮಾರೋಗ್ಯ- ಚಿಕ್ಕಮಗಳೂರು: ಮಲೆನಾಡಿನಲ್ಲಿ ಚಿಕಿತ್ಸೆಗೆ ಹೋಗುವುದೂ ಹರಸಾಹಸ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ‘ವೆಂಟಿಲೇಟರ್‌’ಗಳು ಇದ್ದರೂ ಅರಿವಳಿಕೆ ತಜ್ಞರು, ತಂತ್ರಜ್ಞರು, ಆಮ್ಲಜನಕದ ಕೊರತೆಯಿಂದಾಗಿ ನಿರುಪಯುಕ್ತವಾಗಿವೆ. ಸಾಕಷ್ಟು ವೈದ್ಯರು, ಸಿಬ್ಬಂದಿ ಇಲ್ಲ. ವೈದ್ಯರು ಸೂಚಿಸಿದರೂ ಗ್ರಾಮಗಳಲ್ಲಿ ಬ‌ಹುತೇಕರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ. ಮಲೆನಾಡು ಭಾಗದಲ್ಲಿ ಸೋಂಕಿತರನ್ನು ಆಸ್ಪತ್ರೆಗಳಿಗೆ ಒಯ್ಯಲು ಹರಸಾಹಸಪಡಬೇಕಾದ ಸ್ಥಿತಿ ಇದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp