ಸೋಮವಾರ, ಜನವರಿ 17, 2022
27 °C

ನೋಡಿ: ಚಳ್ಳಕೆರೆ ತಾಲ್ಲೂಕಿನಲ್ಲಿ ರೈಲ್ವೆ ಅಂಡರ್‌ಪಾಸ್ ಕಿರಿಕಿರಿ.!

ಜನರಿಗೆ ಅನುಕೂಲವಾಗುವ ಸಲುವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸಲಾಗಿದೆ. ಆದರೆ ಮಳೆ ಬಂದರೆ ನೀರು ತುಂಬಿ ಅಂಡರ್‌ಪಾಸ್ ಬಳಿ ವಾಹನ ಸಂಚರಿಸಲು ಕಷ್ಟವಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...