ಬುಧವಾರ, ಜೂನ್ 16, 2021
23 °C

ನೋಡಿ: ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಂದ ಸಂಗೀತ ಸಂಜೆ

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಸಂಗೀತ ಸಂಜೆ ಕಾರ್ಯಕ್ರಮ ನಡೆದಿದೆ. ಸೋಂಕಿತರೊಬ್ಬರು ಹಾಡಿದ ಹಾಡಿಗೆ ವೈದ್ಯರು, ಶುಶ್ರೂಷಕರು ಧ್ವನಿಗೂಡಿಸಿದ್ದಾರೆ. ಬಸವ ಜಯಂತಿ ಹಾಗೂ ಅಕ್ಷಯ ತೃತೀಯದ ಅಂಗವಾಗಿ ರವಿಶಂಕರ್ ಎಂಬ ಸೋಂಕಿತರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಮೂಲತಃ ಸಂಗೀತ ಶಿಕ್ಷಕರೂ ಅಗಿರುವ ಇವರು ಕೋವಿಡ್ ಚಿಕಿತ್ಸೆಗೆ ಇಲ್ಲಿ ದಾಖಲಾಗಿದ್ದಾರೆ. ಕೋವಿಡ್ ತಗುಲಿದೆ ಎಂಬ ಮಾನಸಿಕ ಒತ್ತಡಕ್ಕೆ ಸಿಲುಕಿದ ಸೋಂಕಿತರನ್ನು ರಂಜಿಸಿ, ಧೈರ್ಯ ತುಂಬಬೇಕು ಎನ್ನುವ ದೃಷ್ಟಿಯಿಂದ ಈ ಕಾರ್ಯಕ್ಕೆ ನಡೆಸಿರುವುದು ವಿಶೇಷ.

ಸಂಪೂರ್ಣ ಸುದ್ದಿ ಓದಿ: 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp