ಸೋಮವಾರ, ಏಪ್ರಿಲ್ 19, 2021
23 °C

ನೋಡಿ: ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

ಮಂಗಳೂರು: ನೀರಿನ ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ನಗರದ ಟಿಎಂಎ ಪೈ ಹಾಲ್ ಬಳಿ ಇರುವ ಹೊಂಡದಲ್ಲಿ ಪಾರಿವಾಳ ಬಿದ್ದಿತ್ತು. ಈ ಬಗ್ಗೆ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ಮಾಹಿತಿ ನೀಡಿದ್ದರು.