ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಾರೋಗ್ಯ- ದಕ್ಷಿಣ ಕನ್ನಡ: ಆಸ್ಪತ್ರೆಗಳ ನಾಡಲ್ಲಿ ಚಿಕಿತ್ಸೆಗೆ ಅಲೆದಾಟ

Last Updated 2 ಜೂನ್ 2021, 0:45 IST
ಅಕ್ಷರ ಗಾತ್ರ

ವೈದ್ಯಕೀಯ ಸೌಲಭ್ಯ ಸುಸಜ್ಜಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಎರಡನೇ ಅಲೆಗೆ ಅಕ್ಷರಶಃ ನಲುಗಿದೆ. 8 ವೈದ್ಯಕೀಯ ಕಾಲೇಜುಗಳು, 70ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳನ್ನು ಹೊಂದಿರುವ ಇಲ್ಲಿ ಸರ್ಕಾರಿ ಆಸ್ಪತ್ರೆಗಳಿಗೂ ಬರವಿಲ್ಲ.

ಮಂಗಳೂರಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ, 4 ತಾಲ್ಲೂಕು ಆರೋಗ್ಯ ಕೇಂದ್ರಗಳು, 65 ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಏಳು ಸಮುದಾಯ ಆರೋಗ್ಯ ಕೇಂದ್ರಗಳು ಇವೆ.

ಇಷ್ಟೆಲ್ಲ ವೈದ್ಯಕೀಯ ವ್ಯವಸ್ಥೆಗಳಿದ್ದರೂ ಕೋವಿಡ್ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಹೆಣಗಾಡುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT