ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗ್ಗೆ ಮುಖ ತೊಳೆಯಲು ಬಂದವರಿಗೆ ಸ್ನಾನಗೃಹದಲ್ಲಿ ಕಾಳಿಂಗ ಸರ್ಪದ ದರ್ಶನ!

Last Updated 26 ಆಗಸ್ಟ್ 2021, 15:47 IST
ಅಕ್ಷರ ಗಾತ್ರ

ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿಯ ಕೆದ್ದುವಿ‌ನ ಮನೆಯೊಂದರ ಸ್ನಾನಗೃಹದಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ, ಕಾಡಿಗೆ ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT