ಬುಧವಾರ, ಅಕ್ಟೋಬರ್ 20, 2021
25 °C

ನೋಡಿ: ಮಂಗಳೂರು ದಸರಾಗೆ ಕುದ್ರೋಳಿ ಸಜ್ಜು

ವಿಶ್ವವಿಖ್ಯಾತ ‘ಮಂಗಳೂರು ದಸರಾ’ಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳೂರು ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವಕ್ಕೆ ಸಜ್ಜಾಗಿದೆ. ದೇವಾಲಯದ ಆವರಣ ಮತ್ತು ಮಂಗಳೂರು ನಗರ ವಿದ್ಯುತ್‌ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...