ಗುರುವಾರ , ಆಗಸ್ಟ್ 5, 2021
22 °C

ನೋಡಿ: ಮಂಗಳೂರಿನಲ್ಲಿ ಚುರುಕುಗೊಂಡ ಮುಂಗಾರು; ಭಾರಿ ಮಳೆ

ಮಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ತೊಂದರೆ ಎದುರಿಸಬೇಕಾಯಿತು. ಮಂಗಳೂರಿನ ಮಹಾಮ್ಮಾಯಿ ದೇವಸ್ಥಾನದ ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದೆ. ನಗರದಲ್ಲಿ ಮುಂದಿನ ದಿನಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...