ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ತೌಕ್ತೆ ಚಂಡಮಾರುತ; ಕರಾವಳಿಯಲ್ಲಿ ಭಾರಿ ಮಳೆ, ಕಡಲ್ಕೊರೆತ, ಮೀನುಗಾರರ ರಕ್ಷಣೆ

Last Updated 15 ಮೇ 2021, 7:48 IST
ಅಕ್ಷರ ಗಾತ್ರ

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತದ ಪರಿಣಾಮದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತೊಂದರೆ ಅನುಭವಿಸುವಂತಾಯಿತು. ಜಿಲ್ಲೆಯ ನಗರ ಮತ್ತು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಿದ್ದು, ಉಳ್ಳಾಲ, ಉಡುಪಿಯ ಮಲ್ಪೆ-ಪಡುಕೆರೆ ಸೇರಿದಂತೆ ಹಲವೆಡೆ ಕಡಲು ಪ್ರಕ್ಷುಬ್ಧವಾಗಿದೆ. ಅಲೆಗಳ ಆರ್ಭಟ ಹೆಚ್ಚಾಗಿದ್ದು, ಸಮುದ್ರ ತೀರದ ಜನರು ಆತಂಕ ಎದುರಿಸುವಂತಾಗಿದೆ. ಈ ನಡುವೆ ಎಂಜಿನ್‌ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರಿಕೆ ದೋಣಿಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT