ದಕ್ಷಿಣ ಕನ್ನಡ: ‘ಮಳಲಿ ಮಸೀದಿಯಲ್ಲಿ ದೈವ ಸಾನ್ನಿಧ್ಯ’ I Mangaluru I Juma Masjid
ದಕ್ಷಿಣ ಕನ್ನಡ ಜಿಲ್ಲೆಯ ತೆಂಕ ಉಳಿಪಾಡಿ ಮಳಲಿ ಪೇಟೆಯ ಜುಮ್ಮಾ ಮಸೀದಿ ನವೀಕರಣದ ವೇಳೆ ಒಳಗಡೆ ದೇವಾಲಯದ ರಚನೆಗಳು ಕಂಡುಬಂದ ಹಿನ್ನೆಲೆಯಲ್ಲಿ ವಿವಿಧ ಹಿಂದುತ್ವ ಸಂಘಟನೆಗಳು ಬುಧವಾರ ತಾಂಬೂಲ ಪ್ರಶ್ನೆ ಹಮ್ಮಿಕೊಂಡಿದ್ದವು. ಇದರಲ್ಲಿ ಪಾಲ್ಗೊಂಡಿದ್ದ ಕೇರಳದ ಜ್ಯೋತಿಷಿಗಳು, ‘ಇಲ್ಲಿ ದೇವರ ಸಾನ್ನಿಧ್ಯ ಇದೆ’ ಎಂದು ಹೇಳಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...