ಬುಧವಾರ, ಜೂನ್ 16, 2021
23 °C

Video – ‘ತೌಕ್ತೆ’ ಚಂಡಮಾರುತ ಭೀತಿ, ದಡಕ್ಕೆ ಮರಳಲು ಮೀನುಗಾರರಿಗೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ‘ತೌಕ್ತೆ’ ಚಂಡಮಾರುತ ಏಳುವ ಸಾಧ್ಯತೆಗಳಿವೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಸೇರುವಂತೆ ಕರಾವಳಿ ಕಾವಲು ಪಡೆ ಸೂಚಿಸಿದೆ. ಗಸ್ತು ತಿರುಗುತ್ತಿರುವ ಕರಾವಳಿ ಕಾವಲು ಪಡೆಯ ಹಡಗುಗಳು ಹಾಗೂ ವಿಮಾನಗಳ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಲಾಗಿದೆ.

ಓದಿ: 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp