ಗುರುವಾರ , ಮೇ 13, 2021
16 °C

Video - ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ‌ ಸಂಸ್ಕಾರ ಸೇವೆ ಸ್ಥಗಿತ: ಭಕ್ತರಿಂದ ಆಕ್ರೋಶ

ಸರ್ಕಾರದ ಆದೇಶ ಪಾಲನೆಯ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ‌ ಸಂಸ್ಕಾರ ಸೇವೆಯನ್ನು ಬಂದ್ ಮಾಡಲಾಗಿದೆ. ಈ‌ ಮಾಹಿತಿ‌ ಅರಿಯದೆ ದೂರದ ಊರುಗಳಿಂದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ಕುಕ್ಕೆಗೆ ಬಂದಿರುವ ಭಕ್ತರು, ಆಡಳಿತ‌ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp