ಭಾನುವಾರ, ಜೂನ್ 20, 2021
21 °C

Watch: ಕೊರೊನಾ ದೇವಿಯ ಕಂಡಿರಾ?

ವೈದ್ಯಕೀಯ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡ, ಕೋವಿಡ್ ಚಿಕಿತ್ಸೆ ಮೇಲೆ ಭರವಸೆ ಇಲ್ಲದ ಹಳ್ಳಿಗರೀಗ ದೈವಕ್ಕೆ ಶರಣೆನ್ನುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನ ಹಿಂಡಸಗಟ್ಟೆಯಲ್ಲಿ ಶುಕ್ರವಾರ ಸಂಜೆ ಕೊರೊನಾ ದೇವಿಗೆ ನೈವೇದ್ಯ ಅರ್ಪಿಸಿ, ಪೂಜಾರತಿ ಮಾಡಿ ಬೀಳ್ಕೊಟ್ಟರು. ಜನರೇ ರೂಪಿಸಿದ ಕೊರೊನಾ ದೇವಿ ಹೇಗಿದ್ದಾಳೆ....ನೀವೇ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp