ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಹರಜಾತ್ರೆಯ ಸಂಭ್ರಮದಲ್ಲಿ ಜನಜಾಗೃತಿ ಸಮಾವೇಶ

Last Updated 16 ಜನವರಿ 2023, 5:27 IST
ಅಕ್ಷರ ಗಾತ್ರ

ದಾವಣಗೆರೆ ಜಿಲ್ಲೆಯ ಹರಿಹರದ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಹರಜಾತ್ರೆ ಸಂಭ್ರಮದಿಂದ ನಡೆಯಿತು. ಇದೇ ಸಂದರ್ಭ ಪ್ರವರ್ಗ 2ಎ ಮೀಸಲಾತಿ ಬಗ್ಗೆ ಬೃಹತ್‌ ಜನಜಾಗೃತಿ ಸಮಾವೇಶ ನಡೆದಿದ್ದು, ಸಾವಿರಾರು ಜನರು ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT