ಶುಕ್ರವಾರ, ಡಿಸೆಂಬರ್ 3, 2021
24 °C

ಅಪೌಷ್ಟಿಕ ಮಕ್ಕಳ ಆರೈಕೆ ಹೇಗೆ?: ವಿಡಿಯೊ ನೋಡಿ

ಹಸಿವು ಸೂಚ್ಯಂಕದಲ್ಲಿ ಬೇರೆ ದೇಶಗಳಿಗಿಂತ‌ ಭಾರತದ ಸ್ಥಾನ ಕಳಪೆಯಾಗಿದೆ. ರಾಜ್ಯದಲ್ಲಿಯೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ದಾವಣಗೆರೆ ಇದಕ್ಕೆ ಅಪವಾದ. ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುನರ್ ವಸತಿ ಕೇಂದ್ರ, ಅಪೌಷ್ಟಿಕ ಮಕ್ಕಳ ಪಾಲನೆಯ ವಿಷಯದಲ್ಲಿ ಇತರೆ ಕೇಂದ್ರಗಳಿಗೆ ಮಾದರಿಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp