ಶುಕ್ರವಾರ, ಡಿಸೆಂಬರ್ 3, 2021
25 °C

Video | ದಾವಣಗೆರೆ: ಜವಳಿ ಪಾರ್ಕ್‌ಗೆ ಬೇಕು ಜೀವಾನಿಲ

ಕರ್ನಾಟಕದ ಮ್ಯಾಂಚೆಸ್ಟರ್‌ ಎಂದೇ ಹೆಸರಾಗಿದ್ದ ದಾವಣಗೆರೆಯಲ್ಲಿ ಹಲವು ಕಾರಣಗಳಿಂದಾಗಿ ಕಾಟನ್‌ ಮಿಲ್‌ಗಳು ಮುಚ್ಚಿ ಹೋಗಿವೆ. ಕಾಟನ್ ಮಿಲ್‌ಗಳ ಗತವೈಭವವನ್ನು ಮರುಸ್ಥಾಪಿಸುವ, ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶದಿಂದ ನಗರದಲ್ಲಿ ಜವಳಿ ಪಾರ್ಕ್ ನಿರ್ಮಿಸಲಾಗಿದೆ. ಈ ಜವಳಿ ಪಾರ್ಕ್‌ ಸದ್ಯ ಹೇಗೆ ಕಾರ್ಯನಿರ್ವಹಿಸುತ್ತಿದೆ? ಅದು ಎದುರಿಸುತ್ತಿರುವ ಸಮಸ್ಯೆಗಳೇನು ನೋಡೋಣ ಬನ್ನಿ...

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...