ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಪ್ರಜಾವಾಣಿ ಸಾಧಕರು 2023– ದಾವಣಗೆರೆ, ಚಿತ್ರದುರ್ಗ: ಸಾಧಕರ ಮುಡಿಗೆ ಪ್ರಶಸ್ತಿ ಕಿರೀಟ

Published : 7 ಮಾರ್ಚ್ 2023, 13:00 IST
ಫಾಲೋ ಮಾಡಿ
0

ಎಲೆಮರೆಯ ಕಾಯಿಯಂತೆ ಇದ್ದು, ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ ಮಹನೀಯರನ್ನು, ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಪ್ರಜಾವಾಣಿ ಸಾಧಕರು-2023’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದಾವಣಗೆರೆ, ಶಿವಮೊಗ್ಗ ಮತ್ತು ಚಿತ್ರದುರ್ಗ ಜಿಲ್ಲೆಯ 23 ಜನ ಸಾಧಕರಿಗೆ ಪ್ರಶಸ್ತಿ ಫಲಕ ಹಾಗೂ ಶ್ಲಾಘನಾ ಪತ್ರವನ್ನು ವಿತರಿಸಲಾಯಿತು.

ADVERTISEMENT
ADVERTISEMENT

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0