ಕಾಂಗ್ರೆಸ್ ಶಾಸಕರು, ಸಚಿವರ ಬಡಿದಾಟದಿಂದ ಆಡಳಿತ ವ್ಯವಸ್ಥೆ ಕುಸಿದಿದೆ: ಜೋಶಿ
Congress Crisis: ‘ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಹಾಗೂ ಇದ್ದ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಪರಸ್ಪರ ಬಡಿದಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಪಕ್ಷದಲ್ಲಿನ ಗೊಂದಲದಿಂದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.Last Updated 12 ಅಕ್ಟೋಬರ್ 2025, 10:17 IST