ಶನಿವಾರ, ಸೆಪ್ಟೆಂಬರ್ 18, 2021
30 °C

ನೋಡಿ: ಹುಬ್ಬಳ್ಳಿಯಲ್ಲಿ ಬೊಮ್ಮಾಯಿ...ಹೇಗಿತ್ತು ಮುಖ್ಯಮಂತ್ರಿಯ ಮೊದಲ ಪ್ರವಾಸ

ಹುಬ್ಬಳ್ಳಿ: ಇಲ್ಲೇ ನನ್ನ ಶಿಕ್ಷಣ ಮುಗಿದಿದೆ. ಸ್ನೇಹಿತರ ದೊಡ್ಡ ಬಳಗ ಇದೆ. ಮುಖ್ಯಮಂತ್ರಿ ಆಗುತ್ತೇನೆ ದುಕೊಂಡಿರಲಿಲ್ಲ.‌ ಮೋದಿ, ಅಮಿತ್ ಶಾ, ನಡ್ಡಾ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಅದೇ ರೀತಿ ಬಿ.ಎಸ್‌. ಯಡಿಯೂರಪ್ಪ ಅವರು ಕೂಡ ಗುರುತಿಸಿದ್ದಾರೆ. ಎಲ್ಲರ ಆಶೀರ್ವಾದದಿಂದ ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...