ಶುಕ್ರವಾರ, ಜೂನ್ 18, 2021
22 °C

ಗ್ರಾಮಾರೋಗ್ಯ: ಧಾರವಾಡ- ಕಾಳಜಿ ಕೇಂದ್ರದಿಂದ ಗ್ರಾಮಸ್ಥರು ದೂರ

ಧಾರವಾಡ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸದ್ಯಕ್ಕೆ ತುರ್ತಾಗಿ 9 ಎಂಬಿಬಿಎಸ್ ವೈದ್ಯರು ಬೇಕಾಗಿದ್ದಾರೆ. ಆದರೆ ಈವರೆಗೂ ಅದು ಭರ್ತಿಯಾಗಿಲ್ಲ. ಇನ್ನು ಕಾಳಜಿ ಕೇಂದ್ರದತ್ತಲೇ ಜನರು ಬರಲು ಹಿಂದೇಟು ಹಾಕುತ್ತಿರುವುದರಿಂದ ಅವರನ್ನು ಈ ಕೇಂದ್ರಗಳತ್ತ ತರುವುದು ಮತ್ತೊಂದು ದೊಡ್ಡ ಸವಾಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp