ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾರ್ಗೊ ಸೇವೆ: ಉದ್ಯಮಗಳಲ್ಲಿ ಹೊಸ ಹುರುಪು

Last Updated 4 ಜನವರಿ 2022, 13:24 IST
ಅಕ್ಷರ ಗಾತ್ರ

ಉತ್ತರ ಕರ್ನಾಟಕದ ಮೊದಲ ಕಾರ್ಗೊ ಸೇವೆಗೆ ಇಂಡಿಗೊ ಏರ್‌ಲೈನ್ಸ್‌ ಚಾಲನೆ ನೀಡಿದೆ. ವಿಮಾನ ನಿಲ್ದಾಣದ ಹಳೇ ಟರ್ಮಿನಲ್‌ನಲ್ಲಿ ಅಂದಾಜು ₹45 ಲಕ್ಷ ವೆಚ್ಚದಲ್ಲಿ ಈ ವಿಭಾಗ ನಿರ್ಮಾಣಗೊಂಡಿದೆ. 1,000 ಚದರ ಮೀಟರ್‌ ಅಳತೆ ಇರುವ ಕಾರ್ಗೊ ಟರ್ಮಿನಲ್‌ ಒಂದೇ ಬಾರಿಗೆ 100 ಮೆಟ್ರಿಕ್‌ ಟನ್‌ ಸಾಮಗ್ರಿ ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT