ಮಂಗಳವಾರ, ಅಕ್ಟೋಬರ್ 26, 2021
20 °C

ನೋಡಿ: ಹುಬ್ಬಳ್ಳಿ ಬ್ರ್ಯಾಂಡ್‌ ಮಾಡಿದ ಲೋಹದ ಹಕ್ಕಿ...

ಕರ್ನಾಟಕದ ವಾಣಿಜ್ಯ ರಾಜಧಾನಿ ಹುಬ್ಬಳ್ಳಿಯಿಂದ ದೇಶದ ವಿವಿಧ ಮಹಾನಗರಗಳಿಗೆ ನೇರ ವಿಮಾನ ಸೌಲಭ್ಯ ಆರಂಭವಾದ ಬಳಿಕ ಇಲ್ಲಿ ವಾಣಿಜ್ಯ, ವೈದ್ಯಕೀಯ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಕಂಡು ಬಂದಿದೆ. ಇನ್ನಷ್ಟು ಪ್ರಮುಖ ನಗರಗಳಿಗೂ ನೇರ ವಿಮಾನ ಬೇಕು ಎನ್ನುವ ಬೇಡಿಕೆ ವ್ಯಕ್ತವಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...