ಶನಿವಾರ, ಜನವರಿ 29, 2022
17 °C

ನೋಡಿ | ಬ್ರ್ಯಾಂಡ್ ಹುಬ್ಬಳ್ಳಿ: ಆರೋಗ್ಯ ಸಂಜೀವಿನಿ ಹುಬ್ಬಳ್ಳಿ ಕಿಮ್ಸ್‌...

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ಕಿತ್ತೂರು ಕರ್ನಾಟಕದ ಜಿಲ್ಲೆಗಳ ಪಾಲಿಗೆ ಆರೋಗ್ಯ ಸಂಜೀವಿನಿಯಾಗಿದೆ. ಇಲ್ಲಿ ನಿತ್ಯ ಸಾವಿರಾರು ಜನ ಚಿಕಿತ್ಸೆಗೆ ಬರುತ್ತಾರೆ. ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳಾಗುತ್ತವೆ. ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸಿದರೆ ಕಿಮ್ಸ್‌ ಮೌಲ್ಯ ಇನ್ನಷ್ಟು ಹೆಚ್ಚಾಗುತ್ತದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...