ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಹುಬ್ಬಳ್ಳಿ ರಸ್ತೆ.. ಏನೀ ಅವ್ಯವಸ್ಥೆ

Last Updated 18 ಆಗಸ್ಟ್ 2021, 10:28 IST
ಅಕ್ಷರ ಗಾತ್ರ

ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯನಗರಿ. ಸ್ಮಾರ್ಟ್ ಸಿಟಿ ಹೆಗ್ಗಳಿಕೆಯ ನಗರವು ಈ ಭಾಗದ ಹಲವು ನಗರಗಳಿಗೆ ಸಂಪರ್ಕ ಸೇತು ಕೂಡ. ಉನ್ನತ ಶಿಕ್ಷಣದ ನೆಲೆಯೂ ಹೌದು. ಇಷ್ಟೆಲ್ಲಾ ಗರಿಗಳಿರುವ ಹುಬ್ಬಳ್ಳಿಯ ರಸ್ತೆಗಳ ವಿಷಯಕ್ಕೆ ಬಂದರೆ, ಹೆಮ್ಮೆಗಿಂತ ಬೇಸರವಾಗುವುದೇ ಹೆಚ್ಚು. ಮಳೆಗಾಲದಲ್ಲಿ ಇಲ್ಲಿನ ರಸ್ತೆಗಳು ಅಷ್ಟರಮಟ್ಟಿಗೆ ಹದಗೆಟ್ಟಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT