ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮಿಸಳ್‌ ಹಾಪ್ಚಾ 113: ಭಗವದ್ಗೀತೆ ಮ್ಯೂಸಿಯಂ

Last Updated 8 ಡಿಸೆಂಬರ್ 2022, 4:04 IST
ಅಕ್ಷರ ಗಾತ್ರ

ಗೀತಾ ಸಾರವನ್ನು ಸಮಕಾಲೀನ ಬದುಕಿನೊಂದಿಗೆ ಚಿತ್ರಿಸುತ್ತ, 114 ಮಳಿಗೆಗಳಲ್ಲಿ ಚಿತ್ರ, ಗೊಂಬೆಗಳೊಡನೆ, ಕನ್ನಡದ ಕೀರ್ತನೆ, ವಚನ, ಸರ್ವಜ್ಞನ ವಚನಗಳೊಂದಿಗೆ ಬಿಂಬಿಸಲಾಗಿದೆ. ಈ ವಿಶಿಷ್ಟ ಮ್ಯುಸಿಯಂ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಆವರಣದಲ್ಲಿದೆ. ಈ ವಸ್ತು ಸಂಗ್ರಹಾಲಯದೊಳಗೆ ಒಂದು ಸುತ್ತು, ಈ ವಾರದ ಮಿಸಳ್‌ ಹಾಪ್ಚಾದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT