ಮಕಾವ್ ಓಪನ್ ಬ್ಯಾಡ್ಮಿಂಟನ್: ಸೆಮಿಯಲ್ಲಿ ಸೋತ ಲಕ್ಷ್ಯ, ಮನ್ನೇಪಲ್ಲಿ
Lakshya Sen Defeat: ಮಕಾವ್: ಲಕ್ಷ್ಯ ಸೇನ್ ಮತ್ತು ತರುಣ್ ಮನ್ನೇಪಲ್ಲಿ ಅವರು ಮಕಾವ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ನಲ್ಲಿ ಶನಿವಾರ ಹೊರಬಿದ್ದರು. ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲು ಕೊನೆಗೊಂಡಿತು...Last Updated 2 ಆಗಸ್ಟ್ 2025, 12:50 IST