ಮಂಗಳವಾರ, ಡಿಸೆಂಬರ್ 7, 2021
23 °C

ವಿಡಿಯೊ: ಹುಬ್ಬಳ್ಳಿಯಲ್ಲಿ ಮನೆ ಬಾಗಿಲಿಗೆ 24 ತಾಸು ನೀರು

ಒಂದು ಬಿಂದಿಗೆ ಕುಡಿಯುವ ನೀರಿಗೆ ಹುಬ್ಬಳ್ಳಿ–ಧಾರವಾಡ ಅವಳಿನಗರದ ಜನ ಕೆಲಸಬಿಟ್ಟು ದಿನವಿಡೀ ಬಿಸಿಲಲ್ಲಿ ಕಾಯಬೇಕಿತ್ತು. ಅದಕ್ಕೆ ಮುಕ್ತಿ ನೀಡಲು ಇದೀಗ ನಿರಂತರ ನೀರು ಪೂರೈಕೆ ಯೋಜನೆ ಅನುಷ್ಠಾನವಾಗುತ್ತಿದೆ. ಯೋಜನೆ ಹಿನ್ನೆಲೆ, ಆರಂಭ ಮತ್ತು ಪ್ರಗತಿಯ ಸುತ್ತ....

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...