ರೋಣ| ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರು: ಶಿಸ್ತುಕ್ರಮದ ಬಿಸಿ
Administrative Action: ರೋಣ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾಗಿದ್ದ ಬಗ್ಗೆ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ಗರಂ ಆಗಿ ಕಾರಣ ಕೇಳಿ ನೋಟಿಸ್ ಜಾರಿಗೆ ಸೂಚಿಸಿದ್ದಾರೆLast Updated 13 ಡಿಸೆಂಬರ್ 2025, 5:19 IST